“ಈ ಬಾರಿ ಬಿಜೆಪಿಗೆ 400ಕ್ಕೂ ಹೆಚ್ಚು ಸ್ಥಾನʼʼ : ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ‘ಅಬ್ 400 ಪಾರ್’ ಹೇಳಿಕೆಗೆ ನಕ್ಕ ಪ್ರಧಾನಿ ಮೋದಿ| Video viral

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಡಳಿತಾರೂಢ ಭಾರತೀಯ ಜನತಾ ಪಕ್ಷವನ್ನು ಉಲ್ಲೇಖಿಸಿ ‘ಅಬ್ಕಿ ಬಾರ್, 400 ಪಾರ್’ ಎಂದು ಹೇಳಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಬಿಜೆಪಿಯ ಅಧಿಕೃತ ಎಕ್ಸ್ ಹ್ಯಾಂಡಲ್ನಲ್ಲಿ ಹಂಚಿಕೊಂಡಿರುವ ಕ್ಲಿಪ್ನಲ್ಲಿ ಖರ್ಗೆ, “ನಿಮಗೆ ಬಹುಮತವಿದೆ, 330-334 ಸ್ಥಾನಗಳೊಂದಿಗೆ. ಈ ಬಾರಿ ಅದು 400ಕ್ಕಿಂತ ಹೆಚ್ಚಾಗಲಿದೆ ಎನ್ನುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ನೆರೆದಿದ್ದ ಆಡಳಿತ ಪಕ್ಷದ ಸಂಸದರು ಮೇಜನ್ನ ಬಡಿದು, ಚಪ್ಪಾಳೆ ತಟ್ಟಿ ಘೋಷಣೆಗಳನ್ನ ಕೂಗಿದರು. ಸಧ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.‌

https://twitter.com/i/status/1753363999893467644

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read