BIG BREAKING: ರಾಜ್ಯದಲ್ಲಿ ಬಿಜೆಪಿಗೆ 18, ಕಾಂಗ್ರೆಸ್ ಗೆ 8 ಸ್ಥಾನಗಳಲ್ಲಿ ಗೆಲುವು: ಇಲ್ಲಿದೆ ಮತದಾನೋತ್ತರ ಸಮೀಕ್ಷೆ ಮಾಹಿತಿ

ನವದೆಹಲಿ: ಲೋಕಸಭೆ ಚುನಾವಣೆ ಮತದಾನೋತ್ತರ ಸಮೀಕ್ಷೆ ಪ್ರಕಟವಾಗಿದೆ. ಪ್ರಕಟವಾದ ಟಿವಿ9 ಪೋಲ್ ಸ್ಟಾರ್ಟ್ ಪೀಪಲ್ ಇನ್ ಸೈಟ್ ಸಮೀಕ್ಷೆ ಪ್ರಕಾರ ಕರ್ನಾಟಕದ 28 ಕ್ಷೇತ್ರಗಳ ಪೈಕಿ ಬಿಜೆಪಿ 18, ಜೆಡಿಎಸ್ 2, ಕಾಂಗ್ರೆಸ್ ಗೆ 8 ಸ್ಥಾನ ಗಳಿಸುವ ಸಾಧ್ಯತೆ ಇದೆ.

ಆಂಧ್ರಪ್ರದೇಶದ 25 ಕ್ಷೇತ್ರಗಳ ಪೈಕಿ ಎನ್‌ಡಿಎ 12, ವೈ.ಎಸ್.ಆರ್.ಪಿ. 13 ಕ್ಷೇತ್ರಗಳಲ್ಲಿ ಜಯಗಳಿಸುವ ಸಾಧ್ಯತೆ ಇದೆ.

ತೆಲಂಗಾಣದ 17 ಕ್ಷೇತ್ರಗಳ ಪೈಕಿ ಬಿಜೆಪಿ 7, ಕಾಂಗ್ರೆಸ್ 8, ಬಿ.ಆರ್.ಎಸ್. 1, ಎಐಎಂಐಎಂ 1 ಕ್ಷೇತ್ರಗಳಲ್ಲಿ ಜಯಗಳಿಸುವ ಸಾಧ್ಯತೆ ಇದೆ.

ತಮಿಳುನಾಡಿನಲ್ಲಿ 39 ಲೋಕಸಭಾ ಕ್ಷೇತ್ರಗಳಲ್ಲಿ ಡಿಎಂಕೆ 21, ಕಾಂಗ್ರೆಸ್ 8, ಬಿಜೆಪಿ 2 ಕ್ಷೇತ್ರಗಳಲ್ಲಿ ಜಯಗಳಿಸುವ ಸಾಧ್ಯತೆ ಇದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read