BIG NEWS: ಬಿಜೆಪಿ ಕಾರ್ಯಕರ್ತನಿಗೆ ಚಾಕು ಇರಿತ ಪ್ರಕರಣ; ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ಸೇರಿ ಐವರ ವಿರುದ್ಧ FIR ದಾಖಲು

ಬೆಳಗಾವಿ: ಬಿಜೆಪಿ ಕಾರ್ಯಕರ್ತ ಪೃಥ್ವಿ ಸಿಂಗ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಕಾಂಗ್ರೆಸ್ ಎಂಎಲ್ ಸಿ ಚನ್ನರಾಜ್ ಹಟ್ಟಿಹೊಳಿ ಸೇರಿದಂತೆ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಪೃಥ್ವಿ ಸಿಂಗ್ ಮೇಲೆ ಚಾಕು ಇರಿತ ಪ್ರಕರಣ ಸಂಬಂಧ ಮಗ ಜಸ್ವೀರ್ ಸಿಂಗ್ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಐವರ ವಿರುದ್ಧ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಚನ್ನರಾಜ ಹಟ್ಟಿಹೊಳಿ, ಸುಜಿತ್ ಜಾಧವ್, ಇಬ್ಬರು ಗನ್ ಮ್ಯಾನ್ ಗಳು, ಸದ್ದಾಂ ಸೇರಿದಂತೆ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read