HomeKarnatakaBIG NEWS: ಬಿಜೆಪಿ ಕಾರ್ಯಕರ್ತನಿಗೆ ಚಾಕು ಇರಿತ ಪ್ರಕರಣ; ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ಸೇರಿ...

BIG NEWS: ಬಿಜೆಪಿ ಕಾರ್ಯಕರ್ತನಿಗೆ ಚಾಕು ಇರಿತ ಪ್ರಕರಣ; ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ಸೇರಿ ಐವರ ವಿರುದ್ಧ FIR ದಾಖಲು

ಬೆಳಗಾವಿ: ಬಿಜೆಪಿ ಕಾರ್ಯಕರ್ತ ಪೃಥ್ವಿ ಸಿಂಗ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಕಾಂಗ್ರೆಸ್ ಎಂಎಲ್ ಸಿ ಚನ್ನರಾಜ್ ಹಟ್ಟಿಹೊಳಿ ಸೇರಿದಂತೆ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಪೃಥ್ವಿ ಸಿಂಗ್ ಮೇಲೆ ಚಾಕು ಇರಿತ ಪ್ರಕರಣ ಸಂಬಂಧ ಮಗ ಜಸ್ವೀರ್ ಸಿಂಗ್ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಐವರ ವಿರುದ್ಧ ದೂರು ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿನ್ನೆಲೆಯಲ್ಲಿ ಚನ್ನರಾಜ ಹಟ್ಟಿಹೊಳಿ, ಸುಜಿತ್ ಜಾಧವ್, ಇಬ್ಬರು ಗನ್ ಮ್ಯಾನ್ ಗಳು, ಸದ್ದಾಂ ಸೇರಿದಂತೆ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular