HomeKarnatakaBIG NEWS: ಬಿಜೆಪಿಯ ಮೂವರು ನಾಯಕರಿಗೆ ಹೈಕಮಾಂಡ್ ದಿಢೀರ್ ಬುಲಾವ್

BIG NEWS: ಬಿಜೆಪಿಯ ಮೂವರು ನಾಯಕರಿಗೆ ಹೈಕಮಾಂಡ್ ದಿಢೀರ್ ಬುಲಾವ್

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದ್ದು, ಬಿಜೆಪಿಯ ಮೂವರು ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದೆ.

ವರಿಷ್ಠರ ಕರೆ ಮೇರೆಗೆ ಎಂಎಲ್ ಸಿ ಕೋಟಾ ಶ್ರೀನಿವಾಸ್ ಪೂಜಾರಿ, ಸಂಸದ ಪಿ.ಸಿಮೋಹನ್ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ದೆಹಲಿಗೆ ತೆರಳಿದ್ದಾರೆ. ದೆಹಲಿಯ ಬಿಜೆಪಿ ಕಚೇರಿಯಲ್ಲಿ ಮಧ್ಯಾಹ್ನ 3:30ಕ್ಕೆ ವರಿಷ್ಠರ ಭೇಟಿಯಾಗಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ, ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ತೀವ್ರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಬಿಜೆಪಿ ವರಿಷ್ಠರು ಮೂವರು ನಾಯಕರಿಗೆ ಬುಲಾವ್ ನೀಡಿದ್ದು, ಕುತೂಹಲಕ್ಕೆ ಕಾರಣವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular