HomeKarnatakaBREAKING: ನಾಳೆ ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ

BREAKING: ನಾಳೆ ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ವಿಧಾನಮಂಡಲ ಬಜೆಟ್ ಅಧಿವೇಶನ ಹಿನ್ನಲೆಯಲ್ಲಿ ನಾಳೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ.

ನಾಳೆ ಮಾರ್ಚ್ 10ರಂದು ಸಂಜೆ ಬೆಂಗಳುರಿನ ಖಾಸಗಿ ಹೋಟೆಲ್ ನಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಅವರ ನೇತೃತ್ವದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಧಾನಸಭೆ ಅಹಗೂ ವಿಧಾನ ಪರಿಷತ್ ಉಭಯ ಸದನಗಳಲ್ಲಿ ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ವಿಚಾರವಾಗಿ ನಡೆಸಬೇಕಾಗಿರುವ ಚರ್ಚೆ, ಹೋರಾಟಗಳ ಬಗ್ಗೆ ಸಭೆಯಲ್ಲಿ ಚರ್ಚೆಗಳು ನಡೆಯಲಿವೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular