BIG NEWS : ‘ಯುವ ಬ್ರಿಗೇಡ್’ ಕಾರ್ಯಕರ್ತನ ಹತ್ಯೆಯಲ್ಲಿ ಬಿಜೆಪಿ ಕೈವಾಡ : ಕಾಂಗ್ರೆಸ್ ಗಂಭೀರ ಆರೋಪ

ಬೆಂಗಳೂರು : ‘ಯುವ ಬ್ರಿಗೇಡ್’ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣ ರಾಜ್ಯದಲ್ಲಿ ಭಾರಿ ಸುದ್ದಿಯಾಗಿದ್ದು, ರಾಜಕೀಯ ಪಕ್ಷಗಳ ಪರಸ್ಪರ ವಾಕ್ಸಮರಕ್ಕೂ ಕಾರಣವಾಗಿದೆ.

‘ಯುವ ಬ್ರಿಗೇಡ್’ಕಾರ್ಯಕರ್ತ ವೇಣುಗೋಪಾಲ್ ಹತ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರ ಕೈವಾಡವಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಕಲ್ಬುರ್ಗಿಯಲ್ಲಿ ನಡೆದ ಕಾನ್ಸ್ಟೆಬಲ್ ಹತ್ಯೆಯಲ್ಲಿ – ಬಿಜೆಪಿ ಮುಖಂಡನ ಪಾತ್ರ. >ಟಿ ನರಸೀಪುರದಲ್ಲಿ ನಡೆದ ವೇಣುಗೋಪಾಲ್ ಹತ್ಯೆಯಲ್ಲಿ – ಬಿಜೆಪಿ ಕಾರ್ಯಕರ್ತರ ಕೈವಾಡ. >ತೀರ್ಥಹಳ್ಳಿಯಲ್ಲಿ ಅಶ್ಲೀಲ ವಿಡಿಯೋ ಬ್ಲಾಕ್ಮೇಲ್ ಪ್ರಕರಣದ sರೂವಾರಿ – ABVP ಕಾರ್ಯಕರ್ತ. ಸೋಲಿನ ಹತಾಶೆಯಲ್ಲಿರುವ ಬಿಜೆಪಿ ನಮ್ಮ ಸರ್ಕಾರದ ಹೆಸರು ಕೆಡಿಸಲು ಕೊಲೆಗಡುಕರ ಮೋರ್ಚಾಕ್ಕೆ ಚಾಲನೆ ನೀಡಿದೆಯೇ? ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಕಿಡಿಕಾರಿದೆ.

https://twitter.com/INCKarnataka/status/1678766956533673991

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read