HomeKarnatakaBREAKING NEWS: ನಿರಾಣಿ ಒಡೆತನದ ಡಿಸ್ಟಿಲರಿ ಘಟಕದಲ್ಲಿ ಸ್ಪೋಟ: ಓರ್ವ ಸಾವು

BREAKING NEWS: ನಿರಾಣಿ ಒಡೆತನದ ಡಿಸ್ಟಿಲರಿ ಘಟಕದಲ್ಲಿ ಸ್ಪೋಟ: ಓರ್ವ ಸಾವು

ಬಾಗಲಕೋಟೆ: ನಿರಾಣಿ ಒಡೆತನದ ಡಿಸ್ಟಿಲರಿ ಘಟಕದಲ್ಲಿ ಸ್ಪೋಟ ಸಂಭವಿಸಿ ಒಬ್ಬರು ಸಾವನ್ನಪ್ಪಿದ್ದಾರೆ. ಸ್ಪೋಟದಲ್ಲಿ ನಾಲ್ವರು ಗಾಯಗೊಂಡಿದ್ದು, ಮುಧೋಳದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಬಾಗಲಕೋಟೆ ಜಿಲ್ಲೆ ಮುಧೋಳ ನಗರದ ಬಳಿ ಇರುವ ಡಿಸ್ಟಿಲರಿ ಘಟಕದಲ್ಲಿ ಘಟನೆ ಸಂಭವಿಸಿದೆ. ಜುಂಜರಕೊಪ್ಪಗಲ್ಲಿ ನಿವಾಸಿ ಗುರುನಾಥ ಹುಚ್ಚಣ್ಣನವರ(27) ಮೃತಪಟ್ಟವರು ಎಂದು ಹೇಳಲಾಗಿದೆ. ಮುಧೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular