HomeIndiaBREAKING NEWS: ದೆಹಲಿ CRPF ಶಾಲೆ ಬಳಿ ಸ್ಪೋಟ

BREAKING NEWS: ದೆಹಲಿ CRPF ಶಾಲೆ ಬಳಿ ಸ್ಪೋಟ

ನವದೆಹಲಿ: ದೆಹಲಿಯ ರೋಹಿಣಿಯಲ್ಲಿರುವ ಸಿಆರ್‌ಪಿಎಫ್ ಶಾಲೆಯ ಹೊರಗೆ ಸ್ಫೋಟ ಸಂಭವಿಸಿದೆ. ಯಾವುದೇ ದೊಡ್ಡ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ದೆಹಲಿಯ ರೋಹಿಣಿಯಲ್ಲಿರುವ CRPF ಶಾಲೆಯ ಹೊರಗೆ ಭಾರಿ ಸ್ಫೋಟ ಸಂಭವಿಸಿದೆ. ಇಲ್ಲಿಯವರೆಗೆ ಯಾವುದೇ ಬೆಂಕಿ ಅಥವಾ ಹಾನಿ ಕಂಡುಬಂದಿಲ್ಲ ಎಂದು ಹೇಳಲಾಗಿದೆ.

ಭಾನುವಾರ ಬೆಳಗ್ಗೆ 7.40ರ ಸುಮಾರಿಗೆ ನವದೆಹಲಿಯ ರೋಹಿಣಿಯ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸಿಆರ್‌ಪಿಎಫ್ ಶಾಲೆಯ ಹೊರಗೆ ಸ್ಫೋಟ ಸಂಭವಿಸಿದೆ. ಬೆಳಗ್ಗೆ 7:50ರ ಸುಮಾರಿಗೆ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ತಕ್ಷಣವೇ ಎರಡು ಅಗ್ನಿಶಾಮಕ ದಳಗಳನ್ನು ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಗ್ನಿಶಾಮಕ ದಳದ ಪ್ರಕಾರ, ಇದುವರೆಗೆ ಯಾವುದೇ ಬೆಂಕಿ ಅಥವಾ ಗೋಡೆಗೆ ಹಾನಿಯಾದ ವರದಿಯಾಗಿಲ್ಲ. ತಂಡವು ಪ್ರದೇಶದಲ್ಲಿ ಶೋಧವನ್ನೂ ನಡೆಸುತ್ತಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular