HomeEntertainment50 ದಿನ ಪೂರೈಸಿದ 'ಬ್ಲಿಂಕ್' ಚಿತ್ರ

50 ದಿನ ಪೂರೈಸಿದ ‘ಬ್ಲಿಂಕ್’ ಚಿತ್ರ

Blink Movie; 8 ಶೋನಿಂದ 82 ಶೋವರೆಗೆ..; 'ಬ್ಲಿಂಕ್‌' ಚಿತ್ರಕ್ಕೆ ಮೆಚ್ಚುಗೆ | udayavani

ಶ್ರೀನಿಧಿ ಬೆಂಗಳೂರು ನಿರ್ದೇಶನದ ದೀಕ್ಷಿತ್ ಶೆಟ್ಟಿ ಅಭಿನಯದ ಬ್ಲಿಂಕ್ ಚಿತ್ರ ಅಂದುಕೊಂಡಂತೆ ಸೂಪರ್ ಡೂಪರ್ ಹಿಟ್ ಆಗಿತ್ತು ಇದೀಗ 50 ದಿನಗಳನ್ನು ಪೂರೈಸುವ ಮೂಲಕ ತನ್ನ ನಾಗಲೋಟವನ್ನು ಮುಂದುವರಿಸಿದೆ ಈ ಸಂತಸವನ್ನು ನಟಿ ಚೈತ್ರ ಆಚಾರ್, ತಮ್ಮ instagram ನಲ್ಲಿ ಹಂಚಿಕೊಳ್ಳುವ ಮೂಲಕ ಪ್ರೇಕ್ಷಕರಿಗೆ ಧನ್ಯವಾದ ತಿಳಿಸಿದ್ದಾರೆ.

ಈ ಚಿತ್ರವನ್ನು ಜನನಿ ಪಿಚ್ಚರ್ಸ್ ಬ್ಯಾನರ್ ನಲ್ಲಿ ರವಿಚಂದ್ರ ಎಜೆ ನಿರ್ಮಾಣ ಮಾಡಿದ್ದು, ದೀಕ್ಷಿತ್ ಶೆಟ್ಟಿ ಮತ್ತು ಚೈತ್ರ ಆಚಾರ್ ಪ್ರಮುಖ ಪಾತ್ರದಲ್ಲಿದ್ದಾರೆ. ಮಂದಾರ ಭಟ್ಟಲಹಳ್ಳಿ, ವಿಶಾಲ್ ಜೈವಿಕ್, ಗೋಪಾಲ್ ದೇಶಪಾಂಡೆ, ಸುರೇಶ್ ಅನಗಳ್ಳಿ, ಮತ್ತು ಕಿರಣ್ ನಾಯಕ್ ಉಳಿದ ಪಾತ್ರ ವರ್ಗದಲ್ಲಿದ್ದಾರೆ. ಪ್ರಸನ್ನ ಕುಮಾರ್ ಸಂಗೀತ ಸಂಯೋಜನೆ ನೀಡಿದ್ದು, ಸಂಜೀವ್ ಜಗಿರ್ದಾರ್ ಸಂಕಲನವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular