ಸಿ.ಪಿ ಯೋಗೇಶ್ವರ್ ಬಾವನ ಕಾರಿನ ಡಿಕ್ಕಿಯಲ್ಲಿ ರಕ್ತದ ಕಲೆ ಪತ್ತೆ : ಹೆಚ್ಚಿದ ಆತಂಕ, ಕೊಲೆ ಶಂಕೆ

ರಾಮನಗರ : ಮಾಜಿ ಸಚಿವ ಸಿಪಿ ಯೋಗೇಶ್ವರ್ ಬಾವ ಮಹದೇವಯ್ಯ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದ ತೋಟದ ಮನೆಯಿಂದ ನಾಪತ್ತೆಯಾಗಿದ್ದರು.

ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರಿಗೆ ಅವರ ಸಿಪಿ ಯೋಗೇಶ್ವರ್ ಬಾವ ಮಹದೇವಯ್ಯ ಕಾರು ಪತ್ತೆಯಾಗಿದ್ದು, ಕಾರಿನ ಡಿಕ್ಕಿಯಲ್ಲಿ ರಕ್ತದ ಕಲೆ ಪತ್ತೆಯಾಗಿದೆ.

ಚಾಮರಾಜನಗರ ಹನೂರು ತಾಲೂಕಿನ ರಾಮಾಪುರ ಗ್ರಾಮದಲ್ಲಿ ಕಾರು ಪತ್ತೆಯಾಗಿದೆ. ಕಾರಿನ ಡಿಕ್ಕಿಯಲ್ಲಿ ರಕ್ತದ ಕಲೆಗಳು ಕಾಣಿಸಿಕೊಂಡಿದೆ. ಈ ಹಿನ್ನೆಲೆ ದುಷ್ಕರ್ಮಿಳು ಮಹಾದೇವಯ್ಯ ಅವರನ್ನು ಅಪಹರಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ತನಿಖೆಗೆ ವಿಶೇಷ ತಂಡ ರಚಿಸಲಾಗಿದ್ದು, ತೋಟದ ಮನೆಯ ಸಿಸಿಟಿವಿ ಕೆಟ್ಟು ಹೋಗಿದ್ದರಿಂದ ಪೊಲೀಸರಿಗೆ ಸಿಸಿಟಿವಿ ಪುರಾವೆಗಳು ಸಿಕ್ಕಿಲ್ಲ. ಇದರಿಂದ ಕಿಡ್ನ್ಯಾಪ್ ಮಾಡಿದವರು ಯಾರು ಎಂಬುದು ಗೊತ್ತಾಗಿಲ್ಲ
ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದ ತೋಟದ ಮನೆಯಿಂದ ಅವರು ನಾಪತ್ತೆಯಾಗಿದ್ದರು.

ತೋಟದ ಮನೆಯಲ್ಲಿ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಅವರನ್ನು ಕಿಡ್ನ್ಯಾಪ್ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆ ಗ್ರಾಮದ ತೋಟದಲ್ಲಿ ತಂಗಿದ್ದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read