HomeLatest NewsBREAKING : ಜಮ್ಮು-ಕಾಶ್ಮೀರದಲ್ಲಿ ರಕ್ತ ಪಿಪಾಸುಗಳ ಆಪರೇಷನ್ : 250 ಕ್ಕೂ ಹೆಚ್ಚು ಜನರನ್ನು ವಶಕ್ಕೆ...

BREAKING : ಜಮ್ಮು-ಕಾಶ್ಮೀರದಲ್ಲಿ ರಕ್ತ ಪಿಪಾಸುಗಳ ಆಪರೇಷನ್ : 250 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ |Pahalgam Terror Attack

ಜಮ್ಮು-ಕಾಶ್ಮೀರದಲ್ಲಿ ರಕ್ತ ಪಿಪಾಸುಗಳ ಆಪರೇಷನ್ ಕಾರ್ಯಾಚರಣೆ ಆರಂಭವಾಗಿದ್ದು, 250 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಹೌದು, ಉಗ್ರರ ದಾಳಿಯಲ್ಲಿ ಭಾಗಿಯಾಗಿರುವ ಆರೋಪದಡಿ ಎನ್ ಐ ಎ ಅಧಿಕಾರಿಗಳು 250 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ಶಂಕಿತರ ಫೋಟೋಗಳನ್ನು ಭದ್ರತಾ ಸಂಸ್ಥೆಗಳು ಏಪ್ರಿಲ್ 23 ರ ಬುಧವಾರ ಬಿಡುಗಡೆ ಮಾಡಿವೆ,’ಮಿನಿ ಸ್ವಿಟ್ಜರ್ಲೆಂಡ್’ ಎಂದೂ ಕರೆಯಲ್ಪಡುವ ಪಹಲ್ಗಾಮ್ ಬಳಿಯ ಜನಪ್ರಿಯ ಪ್ರವಾಸಿ ತಾಣವಾದ ಸುಂದರವಾದ ಬೈಸರನ್ ಹುಲ್ಲುಗಾವಲಿನಲ್ಲಿ ಈ ದಾಳಿ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸೌದಿ ಅರೇಬಿಯಾ ಭೇಟಿಯನ್ನು ಮೊಟಕುಗೊಳಿಸಿ ದೆಹಲಿಗೆ ಮರಳಿದರೆ, ಗೃಹ ಸಚಿವ ಅಮಿತ್ ಶಾ ಮಂಗಳವಾರ ಕಾಶ್ಮೀರಕ್ಕೆ ಧಾವಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular