
ಈ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜುಲೈ 22, 23 ಹಾಗೂ 30ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಿದೆ. ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
ವೆಬ್ ಸೈಟ್: http://kea.kar.nic.in ಹಾಗೂ ನಮ್ಮ ಮೆಟ್ರೋ ನಿಗಮದ ಜಾಲತಾಣಗಳಲ್ಲಿ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.

