HomeKarnatakaಬಿಎಂಟಿಸಿಗೆ ಮತ್ತೊಂದು ಬಲಿ: ಬಸ್ ಮುಂದಿನ ಚಕ್ರ ಹರಿದು ಸವಾರ ಸ್ಥಳದಲ್ಲೇ ಸಾವು

ಬಿಎಂಟಿಸಿಗೆ ಮತ್ತೊಂದು ಬಲಿ: ಬಸ್ ಮುಂದಿನ ಚಕ್ರ ಹರಿದು ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಯುಬಿ ಸಿಟಿ ಸಿಗ್ನಲ್ ಬಳಿ ನಡೆದಿದೆ.

41 ವರ್ಷದ ಮಂಜುನಾಥ್ ಮೃತಪಟ್ಟವರು, ಬಸ್ ಮುಂದಿನ ಚಕ್ರ ಹರಿದು ಮಂಜುನಾಥ್ ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಿವಾಸಿಯಾಗಿರುವ ಮಂಜುನಾಥ್ ಅವರ ಮೇಲೆ ಹೆಣ್ಣೂರು ಡಿಪೋಗೆ ಸೇರಿದ ಬಸ್ ಹರಿದು ದುರ್ಘಟನೆ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಸ್ ಚಾಲಕನನ್ನು ಬಂಧಿಸಲಾಗಿದೆ. ಕಬ್ಬನ್ ಪಾರ್ಕ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular