HomeKarnatakaಬಿಎಂಟಿಸಿಗೆ ಮತ್ತೊಬ್ಬರು ಬಲಿ: ಸರಣಿ ಅಪಘಾತದಲ್ಲಿ ಮೂವರಿಗೆ ಗಾಯ

ಬಿಎಂಟಿಸಿಗೆ ಮತ್ತೊಬ್ಬರು ಬಲಿ: ಸರಣಿ ಅಪಘಾತದಲ್ಲಿ ಮೂವರಿಗೆ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ನಾಗವಾರ -ಯಲಹಂಕ ಮಾರ್ಗದಲ್ಲಿ ಸರಣಿ ಅಪಘಾತ ಸಂಭವಿಸಿದೆ.

2 ಕಾರ್, ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಿಎಂಟಿಸಿ ಬಸ್ ಚಾಲಕನ ಅತಿ ವೇಗದ ಚಾಲನೆಯಿಂದ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಒಬ್ಬರು ಸಾವು ಕಂಡಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕ್ಕಜಾಲ ಸಂಚಾರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular