ಚಾಲಕನ ನಿಯಂತ್ರಣ ತಪ್ಪಿ ಬೇಕರಿಗೆ ನುಗ್ಗಿದ BMTC ಬಸ್

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಬಿಎಂಟಿಸಿ ಬಸ್ ಏಕಾಏಕಿ ಬೇಕರಿಗೆ ನುಗ್ಗಿದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ನಡೆದಿದೆ.

ಆನೇಕಲ್ ನ ಜಿಗಣಿ ಬಳಿ ಈ ಘಟನೆ ನಡೆದಿದೆ. ಏಕಾಏಕಿ ಬಸ್ ಬೇಕರಿಗೆ ನುಗ್ಗಿದೆ. ಬೇಕರಿಯಲ್ಲಿ ಯಾರೂ ಇಲ್ಲದ ಕಾರಣ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read