HomeLatest Newsಚಾಲಕನ ನಿಯಂತ್ರಣ ತಪ್ಪಿ ಬೇಕರಿಗೆ ನುಗ್ಗಿದ BMTC ಬಸ್

ಚಾಲಕನ ನಿಯಂತ್ರಣ ತಪ್ಪಿ ಬೇಕರಿಗೆ ನುಗ್ಗಿದ BMTC ಬಸ್

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಬಿಎಂಟಿಸಿ ಬಸ್ ಏಕಾಏಕಿ ಬೇಕರಿಗೆ ನುಗ್ಗಿದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ನಡೆದಿದೆ.

ಆನೇಕಲ್ ನ ಜಿಗಣಿ ಬಳಿ ಈ ಘಟನೆ ನಡೆದಿದೆ. ಏಕಾಏಕಿ ಬಸ್ ಬೇಕರಿಗೆ ನುಗ್ಗಿದೆ. ಬೇಕರಿಯಲ್ಲಿ ಯಾರೂ ಇಲ್ಲದ ಕಾರಣ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular