HomeKarnatakaಪ್ರಯಾಣಿಕರಿಗೆ ಗುಡ್ ನ್ಯೂಸ್: ಬಿಎಂಟಿಸಿಗೆ 320 ಎಸಿ ಎಲೆಕ್ಟ್ರಿಕ್ ಬಸ್ ಸೇರ್ಪಡೆ

ಪ್ರಯಾಣಿಕರಿಗೆ ಗುಡ್ ನ್ಯೂಸ್: ಬಿಎಂಟಿಸಿಗೆ 320 ಎಸಿ ಎಲೆಕ್ಟ್ರಿಕ್ ಬಸ್ ಸೇರ್ಪಡೆ

ಬೆಂಗಳೂರು: ಬಿಎಂಟಿಸಿಗೆ ಇನ್ನೊಂದು ವರ್ಷದಲ್ಲಿ 320 ಎಸಿ ಎಲೆಕ್ಟ್ರಿಕ್ ಬಸ್ ಸೇರ್ಪಡೆಯಾಗಲಿವೆ. ಖಾಸಗಿ ಸಂಸ್ಥೆಯಿಂದ ಬಸ್ ಪೂರೈಕೆ ಮಾಡಲು ಗುತ್ತಿಗೆದಾರನನ್ನು ನೇಮಿಸಲಾಗಿದೆ.

2025ರ ಮಾರ್ಚ್ ಅಂತ್ಯದೊಳಗೆ 320 ಎಸಿ ಎಲೆಕ್ಟ್ರಿಕ್ ಬಸ್ ಗಳನ್ನು ಪೂರೈಸುವಂತೆ ಗುತ್ತಿಗೆ ಸಂಸ್ಥೆಗೆ ಸೂಚನೆ ನೀಡಲಾಗಿದೆ. ಪ್ರಸ್ತುತ ಬಿಎಂಟಿಸಿಯಲ್ಲಿ ಎಸಿ ಇಲ್ಲದ 390 ಎಲೆಕ್ಟ್ರಿಕ್ ಬಸ್ ಗಳಿವೆ. 320 ಎಸಿ ಎಲೆಕ್ಟ್ರಿಕ್ ಬಸ್ ಪಡೆಯಲು ಮುಂದಾದ ಬಿಎಂಟಿಸಿ ಕೆಲವು ತಿಂಗಳ ಹಿಂದೆ ಟೆಂಡರ್ ಪ್ರಕ್ರಿಯೆ ನಡೆಸಿದ್ದು, OHM ಗ್ಲೋಬಲ್ ಮಿಬಿಲಿಟಿ ಸಂಸ್ಥೆಗೆ ಗುತ್ತಿಗೆ ಕಾರ್ಯಾದೇಶ ನೀಡಲಾಗಿದೆ.

ಸಂಸ್ಥೆಯು ಹಂತ ಹಂತವಾಗಿ ಎಲೆಕ್ಟ್ರಿಕ್ ಬಸ್ ಗಳನ್ನು ಬಿಎಂಟಿಸಿಗೆ ನೀಡಲಿದೆ. ಒಂದು ವರ್ಷದಲ್ಲಿ ಬಿಎಂಟಿಸಿಗೆ ನೀಡಲಿದೆ. ಬಸ್ ಗಳನ್ನು ಸಂಸ್ಥೆಯೇ ನಿರ್ವಹಣೆ ಮಾಡಲಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular