HomeKarnatakaಬೆಂಗಳೂರು ಪ್ರಯಾಣಿಕರೇ ಗಮನಿಸಿ: ಇಂದು ರಸ್ತೆಗಿಳಿಯಲ್ಲ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಗಳು

ಬೆಂಗಳೂರು ಪ್ರಯಾಣಿಕರೇ ಗಮನಿಸಿ: ಇಂದು ರಸ್ತೆಗಿಳಿಯಲ್ಲ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಗಳು

ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕರು ಪ್ರತಿಭಟನೆ ಕೈಗೊಂಡಿದ್ದು, ಇಂದಿನಿಂದ ಬಸ್ ಗಳನ್ನು ರಸ್ತೆಗೆ ಇಳಿಸದಿರಲು ತೀರ್ಮಾನಿಸಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕರು ಪ್ರತಿಭಟನೆ ಕೈಗೊಂಡಿದ್ದಾರೆ. ಆರು ತಿಂಗಳಿನಿಂದ ಸರಿಯಾಗಿ ಸಂಬಳ ನೀಡುತ್ತಿಲ್ಲ ಎಂದು ಪುಟ್ಟೇನಹಳ್ಳಿ ಬಿಎಂಟಿಸಿ ಘಟಕ 30ರಲ್ಲಿ ನೌಕರರು ಪ್ರತಿಭಟನೆ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕರು ಪ್ರತಿಭಟನೆ ಕೈಗೊಂಡಿರುವುದರಿಂದ ಇಂದು ಎಲೆಕ್ಟ್ರಿಕ್ ಬಸ್ ಗಳನ್ನು ರೋಡಿಗೆ ಇಳಿಸಲ್ಲ. ಬಸ್ ಚಾಲಕರು ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular