HomeKarnatakaಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಗೆ ಗುಡ್ ನ್ಯೂಸ್: BMTC ಬಸ್ ಗಳಲ್ಲಿ ಉಚಿತ ಪ್ರಯಾಣ

ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಗೆ ಗುಡ್ ನ್ಯೂಸ್: BMTC ಬಸ್ ಗಳಲ್ಲಿ ಉಚಿತ ಪ್ರಯಾಣ

ಬೆಂಗಳೂರು: ಬಿಎಂಟಿಸಿಯಿಂದ ಮಹಿಳಾ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಲಾಗಿದೆ. ಇವತ್ತು ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.

ಮಹಿಳಾ ದಿನಾಚರಣೆ ಅಂಗವಾಗಿ ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಇಂದು ಮಧ್ಯರಾತ್ರಿವರೆಗೆ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ವೋಲ್ವೋ ಸೇರಿದಂತೆ ಎಲ್ಲಾ ಬಿಎಂಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular