HomeKarnataka'ವಂಡರ್ ಲಾ' ಗೆ ತೆರಳುವ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಜ.15 ರಿಂದ ಸೀಟ್ ಬುಕ್ಕಿಂಗ್...

‘ವಂಡರ್ ಲಾ’ ಗೆ ತೆರಳುವ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಜ.15 ರಿಂದ ಸೀಟ್ ಬುಕ್ಕಿಂಗ್ ಮಾಡಲು ‘BMTC’ ಅವಕಾಶ

ಬೆಂಗಳೂರು : ವಂಡರ್ ಲಾಗೆ ತೆರಳುವ ಪ್ರಯಾಣಿಕರಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಿದ್ದು, ಜ.15 ರಿಂದ ಸೀಟ್ ಬುಕ್ಕಿಂಗ್ ಮಾಡಲು ಅವಕಾಶ ನೀಡಿದೆ.

ವಂಡರ್ ಲಾಗೆ ತೆರಳುವ ಪ್ರಯಾಣಿಕರಿಗೆ ಅವತಾರ್ ತಂತ್ರಾಂಶದಲ್ಲಿ ಮುಂಗಡವಾಗಿ ಆಸನ ಕಾಯ್ದಿರಿಸಲು ಬಿಎಂಟಿಸಿ ಅವಕಾಶ ಕಲ್ಪಿಸಿದೆ. ಬೆಂಗಳೂರು ನಗರದ ವಿವಿಧ ಭಾಗಗಳಿಂದ ನಾಲ್ಕು ಮಾರ್ಗಗಳಲ್ಲಿ ವಂಡರ್ ಲಾ ಕಡೆಗೆ 10 ಬಸ್ಗಳು ದಿನಕ್ಕೆ 20 ಟ್ರಿಪ್ಗಳನ್ನು ಏಕಮುಖವಾಗಿ ನಡೆಸಲಿವೆ. ಜನವರಿ 15ರಿಂದ ಕೆಎಸ್ಆರ್ಟಿಸಿ ಅವತಾರ್ ತಂತ್ರಾಂಶದಲ್ಲಿ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದು ಎಂದು ಬಿಎಂಟಿಸಿ ಪ್ರಕಟಣೆ ಹೊರಡಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular