ಪ್ರವಾಸಕ್ಕೆ ತೆರಳುವವರಿಗೆ ಗುಡ್ ನ್ಯೂಸ್: ಬಿಎಂಟಿಸಿಯಿಂದ ಘಾಟಿ – ಈಶ ಫೌಂಡೇಶನ್ ಗೆ ಒಂದು ದಿನದ ಪ್ಯಾಕೇಜ್ ಟೂರ್ ಆರಂಭ

ಬೆಂಗಳೂರು: ಬಿಎಂಟಿಸಿಯಿಂದ ಘಾಟಿ – ಈಶ ಫೌಂಡೇಶನ್‌ಗೆ ಒಂದು ದಿನದ ಪ್ಯಾಕೇಜ್‌ ಟೂರ್‌ ಆರಂಭಿಸಲಾಗಿದೆ.

ಪ್ರವಾಸವು ಪ್ರತಿ ಶನಿವಾರ, ಭಾನುವಾರ ಮತ್ತು ಸಾರ್ವತ್ರಿಕ ರಜೆ ದಿನಗಳಲ್ಲಿ ಲಭ್ಯವಿರುತ್ತದೆ. 600 ರೂ. ದರ ನಿಗದಿಪಡಿಸಲಾಗಿದೆ. ಪ್ರಯಾಣಿಕರು ಮುಂಗಡ ಆಸನಗಳನ್ನು ಕಾಯ್ದಿರಿಸಲು ಕೆಎಸ್‌ಆರ್‌ಟಿಸಿ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 080 22483777 ಅಥವಾ 7760991212 ಗೆ ಕರೆ ಮಾಡಬಹುದು.

6 ಪ್ರಮುಖ ಸ್ಥಳಗಳ ಭೇಟಿ

ಶ್ರೀ ನೆಲದಾಂಜನೇಯ ಸ್ವಾಮಿ ದೇವಸ್ಥಾನ

ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ

ಜ್ಞಾನತೀರ್ಥಲಿಂಗ(ಮುದ್ದೇನಹಳ್ಳಿ)

ಶ್ರೀ ದಕ್ಷಿಣ ಕಾಶಿ ಪಂಚನಂದಿ ಕ್ಷೇತ್ರ ಪಾಪಾಗ್ನಿ ಮಠ(ಸ್ಕಂದಗಿರಿ)

ಕಲ್ಯಾಣಿ ಕಾರಂಜಿ

ಈಶ ಫೌಂಡೇಶನ್

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read