ಸಾರಿಗೆ ಸಚಿವರ ಪುತ್ರಿ ಸೌಮ್ಯಾ ರೆಡ್ಡಿ ಪರ ಪ್ರಚಾರಕ್ಕೆ ಬಿಎಂಟಿಸಿ ಬಳಕೆ: ಬಿಜೆಪಿ ಆರೋಪ

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಪುತ್ರಿ ಸೌಮ್ಯಾ ರೆಡ್ಡಿ ಅವರ ಪರ ಪ್ರಚಾರಕ್ಕಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಬಿಎಂಟಿಸಿ ಬಸ್ ಗಳನ್ನು ಬಿಟ್ಟಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಜನರ ತೆರಿಗೆ ಹಣವನ್ನು ಲೂಟಿ ಮಾಡಿದ ಮೇಲೆ ಇದೀಗ ಪಬ್ಲಿಕ್ ಸರ್ವಿಸ್ ಗೆ ಮೀಸಲಿದ್ದ ಸರ್ಕಾರಿ ಬಸ್ ಗಳನ್ನು ಕೂಡ ಚುನಾವಣೆಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ನ ಇಷ್ಟೆಲ್ಲ ಅನಾಚಾರಗಳ ವಿರುದ್ಧ ಚುನಾವಣಾ ಆಯೋಗ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

https://twitter.com/BJP4Karnataka/status/1783072018780303652

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read