ಹೆದ್ದಾರಿಯಲ್ಲಿಯೇ ಹೊತ್ತಿ ಉರಿದ BMW ಕಾರು

ಮೈಸೂರು: ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಬಿಎಂಡಬ್ಲ್ಯು ಕಾರೊಂದು ಹೊತ್ತಿ ಉರಿದ ಘಟನೆ ನಡೆದಿದೆ.

ಚಲಿಸುತ್ತಿದ್ದ ಕಾರಿನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಕಾರು ಹೊತ್ತಿ ಉರಿದಿದೆ. ಕಡಕೋಳ ಟೋಲ್ ಪ್ಲಾಜಾ ಬಳಿ ಈ ಘಟನೆ ನಡೆದಿದೆ.

ಅದೃಷ್ಟವಶಾತ್ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read