ನಿಗಮ- ಮಂಡಳಿ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಯಾವುದೇ ಕ್ಷಣದಲ್ಲಿ ಪಟ್ಟಿ ಪ್ರಕಟ

ಬೆಂಗಳೂರು: ಯಾವ ಕ್ಷಣದಲ್ಲಿ ಬೇಕಾದರೂ ನಿಗಮ -ಮಂಡಳಿ ಅಧ್ಯಕ್ಷ ಆಯ್ಕೆ ಪಟ್ಟಿ ಪ್ರಕಟವಾಗಬಹುದು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮ -ಮಂಡಳಿ ನೇಮಕ ಪಟ್ಟಿ ಮುಂದೂಡುವ ಸಾಧ್ಯತೆ ಇಲ್ಲ. ಚುನಾವಣೆ ಸಂದರ್ಭದಲ್ಲಿ ನಾವು ಮಾತು ಕೊಟ್ಟವರಿಗೆ ಸ್ಥಾನ ಮಾನ ನೀಡಲಾಗುವುದು. ಯಾವ ಕ್ಷಣದಲ್ಲಿ ಬೇಕಾದರೂ ನಿಗಮ -ಮಂಡಳಿ ಆಯ್ಕೆ ಪಟ್ಟಿ ಪ್ರಕಟವಾಗಬಹುದು. ಈ ಬಾರಿ ಪಟ್ಟಿ ಮುಂದೂಡುವ ಸಾಧ್ಯತೆ ಇಲ್ಲ ಎಂದು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read