BREAKING: ಮೀನುಗಾರಿಕೆ ಬೋಟ್ ಮಗುಚಿ ಬಿದ್ದು ದುರಂತ: ನಾಲ್ವರು ನಾಪತ್ತೆ

ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಬೋಟ್ ಮಗುಚಿ ಬಿದ್ದು ನಾಲ್ವರು ಮೀನುಗಾರರು ನಾಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಮೀನುಗಾರಿಕೆಗೆ ನಿಷೇಧವಿದ್ದರೂ ಎಚ್ಚರಿಕೆ ನಡುವೆಯೂ ಅರಬ್ಬಿಸಮುದ್ರಕ್ಕೆ ಮೀನುಗಾರಿಕೆಗೆಂದು ಆರು ಜನರು ಬೋಟ್ ನಲ್ಲಿ ತೆರಳಿದ್ದರು. ಈ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ಬೋಟ್ ಪಲ್ಟಿಯಾಗಿದೆ. ಘಟನೆಯಲ್ಲಿ ನಲವರು ಮೀನುಗರರು ಕಣ್ಮರೆಯಾಗಿದ್ದಾರೆ. ಇಬ್ಬರು ಮೀನುಗಾರರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read