HomeLatest NewsBREAKING: ಮೀನುಗಾರಿಕೆ ಬೋಟ್ ಮಗುಚಿ ಬಿದ್ದು ದುರಂತ: ನಾಲ್ವರು ನಾಪತ್ತೆ

BREAKING: ಮೀನುಗಾರಿಕೆ ಬೋಟ್ ಮಗುಚಿ ಬಿದ್ದು ದುರಂತ: ನಾಲ್ವರು ನಾಪತ್ತೆ

ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಬೋಟ್ ಮಗುಚಿ ಬಿದ್ದು ನಾಲ್ವರು ಮೀನುಗಾರರು ನಾಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಮೀನುಗಾರಿಕೆಗೆ ನಿಷೇಧವಿದ್ದರೂ ಎಚ್ಚರಿಕೆ ನಡುವೆಯೂ ಅರಬ್ಬಿಸಮುದ್ರಕ್ಕೆ ಮೀನುಗಾರಿಕೆಗೆಂದು ಆರು ಜನರು ಬೋಟ್ ನಲ್ಲಿ ತೆರಳಿದ್ದರು. ಈ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ಬೋಟ್ ಪಲ್ಟಿಯಾಗಿದೆ. ಘಟನೆಯಲ್ಲಿ ನಲವರು ಮೀನುಗರರು ಕಣ್ಮರೆಯಾಗಿದ್ದಾರೆ. ಇಬ್ಬರು ಮೀನುಗಾರರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular