HomeLatest NewsBREAKING: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ: 25 ಜನರ ರಕ್ಷಣೆ

BREAKING: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ: 25 ಜನರ ರಕ್ಷಣೆ

ಕಾರವಾರ: ಅರಬ್ಬಿ ಸಮುದ್ರದಲ್ಲಿ 25 ಮೀನುಗಾರರಿದ್ದ ಮೀನುಗಾರಿಕಾ ಬೋಟ್ ಮುಳುಗಡೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಭಟ್ಕಳ ತಾಲೂಕಿನ ನೇತ್ರಾಣಿ ನಡಿಗಡ್ಡೆಯಲ್ಲಿ ಪರ್ಶಿಯನ್ ಮೂಲದ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದೆ. ಅಲೆಗಳ ಅಬ್ಬರಕ್ಕೆ ಸಿಲುಕಿ ಮೀನುಗಾರಿಕಾ ಬೋಟ್ ಮಗುಚಿ ಬಿದ್ದಿದ್ದು, ಸಮುದ್ರದಲ್ಲಿ ಮುಳುಗಡೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೋಟ್ ನಲ್ಲಿ 25 ಜನರು ಮೀನುಗಾರರಿದ್ದರು. ಕರಾವಳಿ ಕಾವಲು ಪಡೆ, ಸ್ಥಳೀಯ ಅಧಿಕಾರಿಗಳು ದೌಡಾಯುಸಿ 25 ಮೀನುಗರರ ರಕ್ಷಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular