HomeLatest Newsನಾಪತ್ತೆಯಾಗಿದ್ದ ಇಬ್ಬರು ಯುವಕರ ಮೃತದೇಹ ಕೆರೆಯಲ್ಲಿ ಪತ್ತೆ

ನಾಪತ್ತೆಯಾಗಿದ್ದ ಇಬ್ಬರು ಯುವಕರ ಮೃತದೇಹ ಕೆರೆಯಲ್ಲಿ ಪತ್ತೆ

ದಾವಣಗೆರೆ: ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಇಬ್ಬರು ಯುವಕರ ಮೃತದೇಹ ದಾವಣಗೆರೆಯ ಕುಂದುವಾಡ ಕೆರೆಯಲ್ಲಿ ಪತ್ತೆಯಾಗಿದೆ.

ಶಾಂತಿನಗರದ ಚೇತನ್(22), ಮನು(23) ಮೃತಪಟ್ಟವರು ಎಂದು ಹೇಳಲಾಗಿದೆ. ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದು, ಕುಟುಂಬದವರು ಹುಡುಕಾಟ ನಡೆಸಿದ್ದರು. ಮಂಗಳವಾರ ಕುಂದವಾಡ ಕೆರೆಯಲ್ಲಿ ಅವರ ಮೃತದೇಹಗಳು ಪತ್ತೆಯಾಗಿವೆ. ಸ್ಥಳಕ್ಕೆ ವಿದ್ಯಾನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular