BREAKING : ಬೆಳಗಾವಿಯ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟಗೊಂಡು ಓರ್ವ ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ

ಬೆಳಗಾವಿ: ಬಾಯ್ಲರ್ ಸ್ಪೋಟಗೊಂಡು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.  ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದೆ.

ಮೃತರನ್ನು ಶೋಭಾ ತೇಲಿ ಎಂದು ಗುರುತಿಸಲಾಗಿದೆ. ಚಿಕ್ಕಟ್ಟಿ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿರುವ ಪ್ರಿಯಾ ಎಕ್ಸ್ ಪೋರ್ಟ್ ನಲ್ಲಿ ನಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read