HomeIndiaBIG NEWS: ಕೇರಳ; ಮನೆಯಲ್ಲಿ ಬಾಂಬ್ ಸ್ಫೋಟ; ಇಬ್ಬರ ಸ್ಥಿತಿ ಗಂಭೀರ

BIG NEWS: ಕೇರಳ; ಮನೆಯಲ್ಲಿ ಬಾಂಬ್ ಸ್ಫೋಟ; ಇಬ್ಬರ ಸ್ಥಿತಿ ಗಂಭೀರ

ತಿರುವನಂತಪುರಂ: ಕೇರಳದ ಕಣ್ಣೂರಿನ ಮನೆಯೊಂದರಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.

ಕಣ್ಣೂರಿನ ತಲಶ್ಯೇರಿಯ ಮನೆಯೊಂದರಲ್ಲಿ ಬಾಂಬ್ ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಂಬ್ ಪತ್ತೆದಳ, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular