HomeIndiaBIG NEWS: ಹೂಗ್ಲಿಯಲ್ಲಿ ಬಾಂಬ್ ಸ್ಫೋಟ; ಓರ್ವ ಸ್ಥಳದಲ್ಲೇ ಸಾವು; ಇಬ್ಬರು ಮಕ್ಕಳು ಗಂಭೀರ

BIG NEWS: ಹೂಗ್ಲಿಯಲ್ಲಿ ಬಾಂಬ್ ಸ್ಫೋಟ; ಓರ್ವ ಸ್ಥಳದಲ್ಲೇ ಸಾವು; ಇಬ್ಬರು ಮಕ್ಕಳು ಗಂಭೀರ

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಓರ್ವ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೂಗ್ಲಿ ಜಿಲ್ಲೆಯ ಪಾಂಡುವಾ ಎಂಬಲ್ಲಿ ಈ ದುರಂತ ಸಂಭವಿಸಿದೆ. ಮಕ್ಕಳ ಗುಂಪು ಆಟವಾಡುತ್ತಿದ್ದ ಕೊಳದ ಬಳಿ ಕಚ್ಚಾ ಬಾಂಬ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಓರ್ವ ಬಾಲಕ ಸಾವನ್ನಪ್ಪಿದ್ದು, ಇಬ್ಬರು ಗಂಭಿರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಪಾಂಡುವಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಹೂಗ್ಲಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೇ 7 ನಾಳೆ ಮೂರನೇ ಹಂತದ ಲೋಕಸಭಾ ಚುನಾವಣೆ ಮತದಾನ ನಡೆಯಲಿದೆ. ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗ ಬಾಂಬ್ ಸ್ಫೋಟ ಸಂಭವಿಸಿದ್ದು, ಆತಂಕಕ್ಕೆ ಕಾರಣವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular