BREAKING NEWS: ಪಂಜಾಬ್ ಸಿಎಂ ಮನೆ ಬಳಿ ಸ್ಫೋಟಕ ವಸ್ತು ಪತ್ತೆ

Bomb Found Near Punjab Chief Minister Bhagwant Mann's House In Chandigarhಚಂಡೀಗಢದಲ್ಲಿರುವ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ನಿವಾಸದ ಬಳಿ ಸ್ಫೋಟಕ ವಸ್ತು ಎಂದು ಭಾವಿಸಲಾದ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ.

ಪಂಜಾಬ್ ಮತ್ತು ಹರಿಯಾಣ ಸಿಎಂ ಹೌಸ್‌ನ ಹೆಲಿಪ್ಯಾಡ್‌ನಿಂದ ಸ್ವಲ್ಪ ದೂರದಲ್ಲಿರುವ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read