ಗೃಹ ಸಚಿವಾಲಯಕ್ಕೆ ಬುಧವಾರ ಮಧ್ಯಾಹ್ನ ಬಾಂಬ್ ಬೆದರಿಕೆ ಕರೆ ಬಂದಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಅಗ್ನಿಶಾಮಕ ವಾಹನಗಳೊಂದಿಗೆ ಬಾಂಬ್ ನಿಷ್ಕ್ರಿಯ ದಳದ ತಂಡಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Sign in to your account