BREAKING : ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇ-ಮೇಲ್ |Bomb Threat

ಹುಬ್ಬಳ್ಳಿ : ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಏರ್ ಪೋರ್ಟ್ ಸ್ಪೋಟಿಸುವುದಾಗಿ ನಿನ್ನೆ ಸಂಜೆ ಏರ್ ಪೋರ್ಟ್ ನ ಇಮೇಲ್ ಐಡಿಗೆ ಬೆದರಿಕೆ ಬಂದಿದ್ದು, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ತಪಾಸಣೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read