ಬೆಂಗಳೂರು : ಬೆಂಗಳೂರಿನ ಖಾಸಗಿ ಶಾಲೆಗೆ ಮತ್ತೆ ಬಾಂಬ್ ಬೆದರಿಕೆ (Bomb Threat) ಇ-ಮೇಲ್ ಬಂದಿದೆ.
ಪಾಟರಿ ರಸ್ತೆಯಲ್ಲಿರುವ ಖಾಸಗಿ ಶಾಲೆ ಕ್ಲಾರೆನ್ಸ್ ಸ್ಕೂಲ್ ಗೆ ಬೆದರಿಕೆ ಇಮೇಲ್ ಬಂದಿದೆ. ಪುಲಕೇಶಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಶಾಲೆಯಿದೆ.
ನಿಮ್ಮ ಸ್ಕೂಲ್ ನಲ್ಲಿ ಬಾಂಬ್ ಇಟ್ಟಿದ್ದೇವೆ ಎಂದು ಶಾಲೆಯ ಇಮೇಲ್ ಐಡಿಗೆ ಬೆದರಿಕೆ ಬಂದಿದೆ. ಕೂಡಲೇ ಪೊಲೀಸರಿಗೆ ಆಡಳಿತ ಮಂಡಳಿ ಮಾಹಿತಿ ನೀಡಿದೆ. ಸ್ಥಳಕ್ಕೆ ಶ್ವಾನದಳದ ಜೊತೆ ಬಂದ ಪುಲಕೇಶಿನಗರ ಪೊಲೀಸರು ತಪಾಸಣೆ ನಡೆಸಿದ್ದಾರೆ.
You Might Also Like
TAGGED:ಬಾಂಬ್