HomeKarnatakaಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಟ್ವಿಸ್ಟ್; ಅಪ್ರಾಪ್ತ ವಿದ್ಯಾರ್ಥಿಯಿಂದ ಇ ಮೇಲ್ ಸಂದೇಶ ರವಾನೆಯಾಗಿರುವುದು...

ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಟ್ವಿಸ್ಟ್; ಅಪ್ರಾಪ್ತ ವಿದ್ಯಾರ್ಥಿಯಿಂದ ಇ ಮೇಲ್ ಸಂದೇಶ ರವಾನೆಯಾಗಿರುವುದು ಬಹಿರಂಗ

ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಹಾಕಿದ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಅಪ್ರಾಪ್ತ ವಿದ್ಯಾರ್ಥಿ ಇ-ಮೇಲ್ ಸಂದೇಶ ಕಳುಹಿಸಿರುವುದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ.

ಗೂಗಲ್ ಮೂಲಕ ಐಡಿ ಪಡೆದಿದ್ದ ಈ ಅಪ್ರಾಪ್ತ ವಿದ್ಯಾರ್ಥಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದು, ಆ ಬಳಿಕ ಎಲ್ಲರಲ್ಲೂ ಆತಂಕ ಮನೆ ಮಾಡಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ತಮ್ಮ ತೀವ್ರ ಆತಂಕ ವ್ಯಕ್ತಪಡಿಸಿದ್ದರ ಹಿನ್ನೆಲೆಯಲ್ಲಿ ತನಿಖೆ ತೀವ್ರಗೊಳಿಸಿದ್ದ ಪೊಲೀಸರು ಈಗ ಅಪ್ರಾಪ್ತ ವಿದ್ಯಾರ್ಥಿ ಇ-ಮೇಲ್ ಕಳುಹಿಸಿರುವುದನ್ನು ಪತ್ತೆ ಹಚ್ಚಿದ್ದಾರೆ. ಆದರೆ ಯಾವ ಕಾರಣಕ್ಕೆ ಈ ವಿದ್ಯಾರ್ಥಿ ಬಾಂಬ್ ಬೆದರಿಕೆ ಹಾಕಿದ ಎಂಬುದು ತಿಳಿದು ಬಂದಿಲ್ಲ.

For Latest News Updates, Join Our Whatsapp Community🚩
RELATED ARTICLES

Most Popular