BREAKING : ಬೆಂಗಳೂರಿನ ಪ್ರತಿಷ್ಟಿತ ಕಾಲೇಜಿಗೆ ಬಾಂಬ್ ಬೆದರಿಕೆ, ಪ್ರಾಂಶುಪಾಲರನ್ನು ಕತ್ತರಿಸಿ ಫ್ರಿಡ್ಜ್’ನಲ್ಲಿಡುವುದಾಗಿ ಸಂದೇಶ.!

ಬೆಂಗಳೂರು : ಬೆಂಗಳೂರಿನ ಪ್ರತಿಷ್ಟಿತ ಕಾಲೇಜಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ.

ಅಪರಿಚಿತ ವ್ಯಕ್ತಿ ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದು, ಜೊತೆಗೆ ಪ್ರಾಂಶುಪಾಲರನ್ನು ಕತ್ತರಿಸಿ ಫ್ರಿಡ್ಜ್ ನಲ್ಲಿಡುವುದಾಗಿ ಬೆದರಿಕೆ ಹಾಕಿದ್ದಾನೆ. ಆಚಾರ್ಯ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಇ-ಮೇಲ್ ಪರಿಶೀಲನೆ ವೇಳೆ ಸಂದೇಶ ಗಮನಕ್ಕೆ ಬಂದಿದೆ. ಘಟನೆ ಸಂಬಂಧ ಎನ್ ಸಿ ಆರ್ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read