HomeLatest NewsBREAKING : ದೆಹಲಿಯ 4 ಕೋರ್ಟ್, 2 CRPF ಶಾಲೆಗಳಿಗೆ ಜೈಶ್ ಉಗ್ರರ ಹೆಸರಲ್ಲಿ ಬಾಂಬ್...

BREAKING : ದೆಹಲಿಯ 4 ಕೋರ್ಟ್, 2 CRPF ಶಾಲೆಗಳಿಗೆ ಜೈಶ್ ಉಗ್ರರ ಹೆಸರಲ್ಲಿ ಬಾಂಬ್ ಬೆದರಿಕೆ, ಹೈ ಅಲರ್ಟ್.!


ನವದೆಹಲಿ: ದೆಹಲಿಯ ನಾಲ್ಕು ಕೋರ್ಟ್ ಗಳು, ಎರಡು ಶಾಲೆಗಳಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ನಾಲ್ಕು ಕೋರ್ಟ್ ಗಳು ಹಾಗೂ ಎರಡು ಸಿಆರ್ ಪಿಎಫ್ ಶಾಲೆಗಳಿಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಸಂದೇಶ ರವಾನಿಸಿದ್ದಾರೆ. ಜೈಶ್ ಉಗ್ರ ಸಂಘಟನೆಯ ಹೆಸರಿನಲ್ಲಿ ಬಾಂಬ್ ಬೆದರಿಕೆ ಹಾಕಲಾಗಿದೆ.
ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಕೋರ್ಟ್ ಗಳು ಹಾಗೂ ಸಿಆರ್ ಪಿಎಫ್ ಶಾಲೆಗಳಿಗೆ ಪೊಲೀಸರು, ಶ್ವಾನ ದಳ, ಬಾಂಬ್ ಪತ್ತೆ, ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿದ್ದು, ಪರಿಶೀಲನೆ ನಡೆಸಿದೆ.

https://twitter.com/i/status/1990668474000290120
For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular