BREAKING NEWS: ರಾಷ್ಟ್ರ ರಾಜಧಾನಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ; ರಜೆ ಘೋಷಿಸಿದ ಆಡಳಿತ ಮಂಡಳಿ

ರಾಷ್ಟ್ರ ರಾಜಧಾನಿ ನವದೆಹಲಿಯ ಹಲವು ಶಾಲೆಗಳಿಗೆ ಇಂದು ಬಾಂಬ್ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಂಬಂಧಪಟ್ಟ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಒಂದೇ ಐಪಿ ಅಡ್ರೆಸ್ ಮೂಲಕ ಈ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ಸಂಸ್ಕೃತಿ ಶಾಲೆ, ಸಂತ ಮೇರಿ ಶಾಲೆ, ದ್ವಾರಕಾದ ಪಬ್ಲಿಕ್ ಸ್ಕೂಲ್ ಗಳಿಗೆ ಇಮೇಲ್ ಬಂದಿದೆ.

ಬಾಂಬ್ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ಈ ಮೂರು ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read