ಹಿಮಾಚಲ ಪ್ರದೇಶದಲ್ಲಿ ಕೋಲಾರದ ಯೋಧ ಸಾವು

ಕೋಲಾರ: ಹಿಮಾಚಲ ಪ್ರದೇಶದಲ್ಲಿ ಅನಾರೋಗ್ಯದಿಂದ ರಾಜ್ಯದ ಯೋಧ ಮೃತಪಟ್ಟಿದ್ದಾರೆ. ಕೋಲಾರ ತಾಲೂಕಿನ ಅಗ್ರಹಾರ ಸೋಮರಸನಹಳ್ಳಿಯ ಯೋಧ ಮುನಿಯಪ್ಪ ಮೃತಪಟ್ಟವರು.

ಗಡಿ ಭದ್ರತಾ ಪಡೆಯಲ್ಲಿ ಕರ್ತವ್ಯದಲ್ಲಿದ್ದ ವೇಳೆ ಅವರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಕಳೆದ 12 ವರ್ಷಗಳಿಂದ ಬಿಎಸ್ಎಫ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಹಿಮಾಚಲ ಪ್ರದೇಶದಲ್ಲಿ ಸೇವೆಯಲ್ಲಿದ್ದಾಗ ಸಾವನ್ನಪ್ಪಿದ್ದಾರೆ. ಭಾನುವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read