BREAKING: ನೀರಿನ ಮೋಟಾರ್ ಆನ್ ಮಾಡುವಾಗ ದುರಂತ: ಕರೆಂಟ್ ಶಾಕ್ ಹೊಡೆದು ಬಾಲಕ ಸಾವು

ಚಿಕ್ಕಮಗಳೂರು: ಹೊಲದಲ್ಲಿ ನೀರಿನ ಮೋಟರ್ ಆನ್ ಮಾಡುವಾಗ ಕರೆಂಟ್ ಶಾಕ್ ಹೊಡೆದು ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಜಿಲ್ಲೆಯ ನಿಂಗೇನಹಳ್ಳಿಯ 14 ವರ್ಷದ ವಿವೇಕ್ ಮೃತ ಬಾಲಕ. ಚಿಕ್ಕಮಗಳೂರು ತಾಲೂಕಿನ ನಿಂಗೇನಹಳ್ಳಿಯಲ್ಲಿ ಈ ದುರಂತ ಸಂಭವಿಸಿದೆ. 9ನೇ ತರಗತಿ ಓದುತ್ತಿದ್ದ ಬಾಲಕ ವಿದ್ಯುತ್ ಅವಘಡಕ್ಕೆ ಬಲಿಯಾಗಿದ್ದಾನೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read