HomeCrimeSHOCKING: ಸೀರೆ ಜೋಕಾಲಿ ಕುತ್ತಿಗೆಗೆ ಬಿಗಿದು ಬಾಲಕ ಸಾವು

SHOCKING: ಸೀರೆ ಜೋಕಾಲಿ ಕುತ್ತಿಗೆಗೆ ಬಿಗಿದು ಬಾಲಕ ಸಾವು

ಚಿಕ್ಕಮಗಳೂರು: ಆಟವಾಡುವ ವೇಳೆ ಸೀರೆ ಜೋಕಾಲಿ ಕುತ್ತಿಗೆಗೆ ಬಿಗಿದು ಬಾಲಕ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರು ಮೇಲಪಾಲ್ ಸಮೇಪದ ಕರ್ಕೇಶ್ವರ ಕೈಮರದಲ್ಲಿ ಮಂಗಳವಾರ ನಡೆದಿದೆ.

ಸನ್ಮಯ್(12) ಮೃತಪಟ್ಟ ಬಾಲಕ. ಮಂಗಳವಾರ ಸಂಜೆ ಸಹೋದರನೊಂದಿಗೆ ಮರಕ್ಕೆ ಸೀರೆ ಕಟ್ಟಿ ಜೋಕಾಲಿ ಮಾಡಿಕೊಂಡು ಆಟವಾಡುತ್ತಿದ್ದ ವೇಳೆ ಸೀರೆಯ ಜೋಕಾಲಿ ಬಾಲಕನ ಕುತ್ತಿಗೆಗೆ ಬಿಗಿದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಮನೆಯಲ್ಲಿದ್ದ ಮಕ್ಕಳು ಆಟವಾಡುವ ವೇಳೆ ದುರಂತ ಸಂಭವಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular