HomeLatest NewsBREAKING: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

BREAKING: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

ಬೆಂಗಳೂರು: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ನಡೆದಿದೆ.

ನೀರಿನಲ್ಲಿ ಮುಳುಗುತ್ತಿದ್ದವನ ರಕ್ಷಣೆಗೆಂದು ಹೋಗಿದ್ದ ಮತ್ತೋರ್ವ ಬಾಲಕ ಕೂಡ ಸಾವನ್ನಪ್ಪಿದ್ದು, ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಓರ್ವ ಬಾಲಕನ ಶವವನ್ನು ಹೊರತೆಗೆದಿದ್ದಾರೆ. ಮತ್ತೋರ್ವ ಬಾಲಕನ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರೆದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular