HomeIndiaSHOCKING: ರೈಲು ಹರಿದು ರಾಜ್ಯದ ಮೂವರು ಬಾಲಕರು ಸಾವು

SHOCKING: ರೈಲು ಹರಿದು ರಾಜ್ಯದ ಮೂವರು ಬಾಲಕರು ಸಾವು

ಚೆನ್ನೈ: ರೈಲು ಹರಿದು ರಾಜ್ಯದ ಮೂವರು ಬಾಲಕರು ಮೃತಪಟ್ಟ ಘಟನೆ ತಮಿಳುನಾಡಿನ ಚಂಗಲಪಟ್ಟು ಜಿಲ್ಲೆಯಲ್ಲಿ ನಡೆದಿದೆ.

ಕರ್ನಾಟಕದ ಸುರೇಶ್(15), ರವಿ(12), ಮಂಜುನಾಥ(11) ಮೃತಪಟ್ಟ ಬಾಲಕರು ಎಂದು ಹೇಳಲಾಗಿದೆ. ಚಂಗಲಪಟ್ಟು ಜಿಲ್ಲೆಯ ತಾಂಬರಂ ಸಮೀಪ ರೈಲ್ವೇ ಹಳಿ ದಾಟುವ ವೇಳೆ ರೈಲು ಹರಿದು ಮೃತಪಟ್ಟಿದ್ದಾರೆ. ಮೃತರಲ್ಲಿ ಇಬ್ಬರು ಬಾಲಕರು ಸಹೋದರರಾಗಿದ್ದು, ಅವರು ವಾಕ್ ಮತ್ತು ಶ್ರವಣ ದೋಷವುಳ್ಳವರಾಗಿದ್ದಾರೆ. ಮತ್ತೊಬ್ಬ ಬಾಲಕನಿಗೆ ಮಾತು ಬರುತ್ತಿರಲಿಲ್ಲ ಎನ್ನಲಾಗಿದೆ. ಬಾಲಕರ ಪೋಷಕರು ಚೆನ್ನೈನಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದಾರೆ. ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular