KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಅಂತ್ಯೋದಯ, ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೊಂದು ಗುಡ್ ನ್ಯೂಸ್: ಮಾರ್ಚ್ ನಲ್ಲಿ ಉಚಿತ ಪಡಿತರ ಜತೆಗೆ ಖಾತೆಗೆ 5 ಕೆಜಿ ಅಕ್ಕಿ ಹಣ ಜಮಾ

Published March 18, 2024 at 8:09 pm
Share
SHARE

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ದಾವಣಗೆರೆ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಮಾರ್ಚ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾರ್ಡ್‍ಗೆ 35 ಕೆಜಿ ಅಕ್ಕಿ, ಆದ್ಯತಾ ಹಾಗೂ ಬಿಪಿಎಲ್ ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿ ಉಚಿತವಾಗಿ ವಿತರಿಸಲಾಗುತ್ತದೆ.

ಪ್ರತಿ ಕೆಜಿಗೆ 15 ರೂ. ದರದಲ್ಲಿ ಒಪ್ಪಿಗೆ ನೀಡಿದ ಎಪಿಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆಜಿ ಅಕ್ಕಿಯನ್ನು ವಿತರಿಸಲಾಗುವುದು.

ಸರ್ಕಾರದ ಗ್ಯಾರಂಟಿ ಯೋಜನೆಯಡಿ 5 ಕೆಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದೆಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

You Might Also Like

BIG NEWS: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಸಾವಿನ ಸಂಖ್ಯೆ 7ಕ್ಕೆ ಏರಿಕೆ; ಹಲವರು ನಾಪತ್ತೆ

ಹುಲಿಗಳ ಸಾವು ಪ್ರಕರಣ: ದುಷ್ಕರ್ಮಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ವಿಜಯೇಂದ್ರ ಆಗ್ರಹ

BIG NEWS: ವಿಜಯೇಂದ್ರ ವಿರುದ್ಧ ದೂರು ನೀಡಲು ಬಂದಿಲ್ಲ; ಬದಲಾವಣೆಯ ಚರ್ಚೆಯೂ ಆಗಿಲ್ಲ ಎಂದ ಆರ್.ಅಶೋಕ್

BREAKING: ಡಿ.ಕೆ.ಶಿವಕುಮಾರ್ ನಾಡಿನ ಪ್ರಭುವಾಗಲಿ ಎಂದ ನಿಶ್ಚಲಾನಂದ ಸ್ವಾಮೀಜಿ

BREAKING NEWS: ಭೀಕರ ರಸ್ತೆ ಅಪಘಾತ: ಏರೋನಾಟಿಕಲ್ ಇಂಜಿನಿಯರ್ ದುರ್ಮರಣ

TAGGED:accountಪಡಿತರrationAPL Cardನೇರ ನಗದು ವರ್ಗಾವಣೆಬಿಪಿಎಲ್ ಕಾರ್ಡ್ ದಾರರುBPL Carಅಂತ್ಯೋದಯ ಪಡಿತರ ಚೀಟಿ
Share This Article
Facebook Copy Link Print

Latest News

BIG NEWS: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಸಾವಿನ ಸಂಖ್ಯೆ 7ಕ್ಕೆ ಏರಿಕೆ; ಹಲವರು ನಾಪತ್ತೆ
ಹುಲಿಗಳ ಸಾವು ಪ್ರಕರಣ: ದುಷ್ಕರ್ಮಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ವಿಜಯೇಂದ್ರ ಆಗ್ರಹ
BIG NEWS: ವಿಜಯೇಂದ್ರ ವಿರುದ್ಧ ದೂರು ನೀಡಲು ಬಂದಿಲ್ಲ; ಬದಲಾವಣೆಯ ಚರ್ಚೆಯೂ ಆಗಿಲ್ಲ ಎಂದ ಆರ್.ಅಶೋಕ್
BREAKING: ಡಿ.ಕೆ.ಶಿವಕುಮಾರ್ ನಾಡಿನ ಪ್ರಭುವಾಗಲಿ ಎಂದ ನಿಶ್ಚಲಾನಂದ ಸ್ವಾಮೀಜಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!

Automotive

BIG NEWS : ‘ದ್ವಿಚಕ್ರ ವಾಹನ ಸವಾರ’ರಿಗೆ ಬಿಗ್ ಶಾಕ್ : ಜುಲೈ 15 ರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ‘ಟೋಲ್ ತೆರಿಗೆ’ ಪಾವತಿ ಕಡ್ಡಾಯ.!
ರಾಜ್ಯದ ವಾಹನ ಮಾಲೀಕರಿಗೆ ತೆರಿಗೆ ಶಾಕ್: ನಾಳೆಯಿಂದ ಎಲ್ಲಾ ವಾಣಿಜ್ಯ ವಾಹನಗಳ ಜೀವಿತಾವಧಿ ತೆರಿಗೆ ಹೆಚ್ಚಳ
ಹಾಸಿಗೆಯ ಮೇಲೆ ಹಾಯಾಗಿ ಸವಾರಿ ; ಪಶ್ಚಿಮ ಬಂಗಾಳದ ʼವಿಚಿತ್ರ ‘ಕಾರು’ | Watch Video

Entertainment

BREAKING : ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್.ಎಸ್. ಸ್ಟಾನ್ಲಿ ಇನ್ನಿಲ್ಲ !
BREAKING : ಬಾಲಿವುಡ್ ನಟಿ ‘ಕರಿಷ್ಮಾ ಕಪೂರ್’ ಮಾಜಿ ಪತಿ ‘ಸಂಜಯ್ ಕಪೂರ್’ ಹೃದಯಾಘಾತದಿಂದ ನಿಧನ.!
ಬಾಲ್ಯದಲ್ಲೇ ಲೈಂಗಿಕ ದೌರ್ಜನ್ಯ ; ಆಘಾತಕಾರಿ ಸಂಗತಿ ಬಿಚ್ಚಿಟ್ಟ ನಟಿ ವರಲಕ್ಷ್ಮಿ | Watch

Sports

BIG NEWS : ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಆಸ್ಪತ್ರೆಗೆ ದಾಖಲು : ಫೋಟೋ ವೈರಲ್
BREAKING NEWS: ಒಸ್ಟ್ರಾವಾದಲ್ಲಿ ಚಿನ್ನ ಗೆದ್ದ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ
BREAKING: KL ರಾಹುಲ್ ಶತಕದ ಬೆನ್ನಲ್ಲೇ ಭರ್ಜರಿ ಶತಕ ಸಿಡಿಸಿ ರಿಷಬ್ ಪಂತ್ ದಾಖಲೆ, ಒಂದೇ ಟೆಸ್ಟ್ ಪಂದ್ಯದಲ್ಲಿ 2 ಸೆಂಚುರಿ

Special

ಬೇಸಿಗೆಯಲ್ಲಿ ತ್ವಚೆಯ ಆರೈಕೆಗೆ ಬೇಕು ಕಿತ್ತಳೆ ಸಿಪ್ಪೆ
ಅತಿಯಾದ ಆಕಳಿಕೆ ನಿಮಗೆ ಮಾರಣಾಂತಿಕವಾಗಬಹುದು ಎಚ್ಚರ….!
ಈರುಳ್ಳಿ-ಬೆಳ್ಳುಳ್ಳಿ ಸಿಪ್ಪೆ ಎಸೆಯಬೇಡಿ, ಅದರಿಂದಲೂ ಇದೆ ಇಷ್ಟೆಲ್ಲಾ ಪ್ರಯೋಜನ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?