`BPL’ ರೇಷನ್ ಕಾರ್ಡ್ ದಾರರ ಗಮನಕ್ಕೆ : ಇಂದಿನಿಂದ ಈ ಜಿಲ್ಲೆಗಳಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

ಬೆಂಗಳೂರು : ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಮಾಹಿತಿ ತಿದ್ದುಪಡಿ ಹಾಗೂ ಹೆಚ್ಚುವರಿ ಫಲಾನುಭವಿಗಳ ಹೆಸರು ಸೇರ್ಪಡೆಗೆ ಅ. 5 ರಿಂದ 13 ರವರೆಗೆ ಆಹಾರ ಇಲಾಖೆ ಮತ್ತೊಮ್ಮೆ ಅವಕಾಶ ನೀಡಿದೆ.

ಅಕ್ಟೋಬರ್ 5 ರಿಂದ ಅಕ್ಟೋಬರ್ 7 ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರದಲ್ಲಿ 3 ದಿನ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆವರೆಗೆ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.ಬೆಂಗಳೂರು ಒನ್, ಕರ್ನಾಟಕ ಒನ್ , ಗ್ರಾಮ ಒನ್ ಕೇಂದ್ರದಲ್ಲಿ ಜನರು BPL ಕಾರ್ಡ್ ಹೆಸರು ಸೇರ್ಪಡೆ, ತಿದ್ದುಪಡಿ ಮಾಡಿಸಬಹುದು.

ಅಕ್ಟೋಬರ್ 8 ರಿಂದ 10 ರವರೆಗೆ ಈ ಕೆಳಗಿನ ಜಿಲ್ಲೆಗಳಲ್ಲಿ ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

ಬೆಳಗಾವಿ

ಹಾಸನ

ಗದಗ

ಬಾಗಲಕೋಟೆ

ಹಾವೇರಿ

ಚಾಮರಾಜನಗರ

 ಕೊಡಗು

‘ಚಿಕ್ಕಮಗಳೂರು

ಮಂಡ್ಯ

ಮೈಸೂರು

ದಕ್ಷಿಣ ಕನ್ನಡ

ಉಡುಪಿ

ಧಾರವಾಡ

ಉತ್ತರ ಕನ್ನಡ

ವಿಜಯಪುರ

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read