ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಪಾಕಿಸ್ತಾನದ ಐಎಸ್ಐ ಏಜೆಂಟ್ ನನ್ನು ಬಂಧಿಸಲಾಗಿದೆ.
ಉತ್ತರ ಪ್ರದೇಶದ ಮೀರತ್ ನಲ್ಲಿ ಐಎಸ್ಐ ಏಜೆಂಟ್ ನನ್ನು ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Sign in to your account