BREAKING : ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನದ ಮೇಲೆ ಭಯೋತ್ಪಾದಕರ ದಾಳಿ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಲ್ಲಿ ಗುರುವಾರ ಸೇನಾ ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಯೋಧರನ್ನು ಕರೆದೊಯ್ಯುತ್ತಿದ್ದ ವಾಹನದ ಮೇಲೆ ಭಯೋತ್ಪಾದಕರು ಗುಂterrಡು ಹಾರಿಸಿದ್ದಾರೆ ಎಂದು ವರದಿಗಳು ತಿಳಿಸಿದೆ.

ಜಿಲ್ಲೆಯ ಥಾನಮಂಡಿ ಪ್ರದೇಶದಲ್ಲಿ ಈ ದಾಳಿ ನಡೆದಿದೆ. .ಹೆಚ್ಚುವರಿ ಪಡೆಗಳನ್ನು ಸ್ಥಳಕ್ಕೆ ರವಾನಿಸಲಾಗಿದ್ದು, ಯಾವುದೇ ಸಾವುನೋವುಗಳ ಬಗ್ಗೆ ತಕ್ಷಣದ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಸಾಂದರ್ಭಿಕ ಚಿತ್ರ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read