BREAKING:ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಮುನ್ನಡೆ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಅಂಚೆ ಮತ ಎಣಿಕೆ ಕಾರ್ಯದಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಮಾಜಿ ಸಿಎಂ, ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ಪ್ರತಿಷ್ಠೆ ಕಣವಾಗಿರುವ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಆರಂಭಿಕ ಮುನ್ನಡೆಯಲಿದ್ದು, ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಹಿನ್ನಡೆಯಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read